ಭಾರತ, ಏಪ್ರಿಲ್ 11 -- Shahapur Accident: ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಮದ್ದರಕಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ.
ಮೃತರನ್ನು ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50), ತಂಗಮ್ಮ (50) ಎಂದು ಗುರುತಿಸಲಾಗಿದೆ. ಬೊಲೆರೋ ವಾಹನದಲ್ಲಿ ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.