ಭಾರತ, ಮೇ 10 -- ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತವು ಪಾಕಿಸ್ತಾನದ ಉಗ್ರರ ಅಡುಗುತಾಣಗಳನ್ನು ಗುರಿಯಾಗಿಸಿ 'ಆಪರೇಷನ್ ಸಿಂಧೂರ' ಹೆಸರಿನಲ್ಲಿ ದಾಳಿ ನಡೆಸಿತು. ದಾಳಿಯಲ್ಲಿ ಹಲವು ಉಗ್ರರು ಹತರಾದರು. ಇದರ ಬೆನ್ನಲ್ಲೇ ಪಾಕಿಸ್ತಾನವು ಭಾರತದ ಹಲವು ಭಾಗಗಳ ಮೇಲೆ ಡ್ರೋಣ್ ಹಾಗೂ ಕ್ಷಿಪಣಿ ದಾಳಿ ನಡೆಸಿತು. ಆದರೆ, ಭಾರತದ ಪ್ರಬಲ ವಾಯುರಕ್ಷಣಾ ವ್ಯವಸ್ಥೆಯು ಪಾಕಿಸ್ತಾನದ ಎಲ್ಲಾ ಡ್ರೋಣ್ ದಾಳಿಯನ್ನು ಹಿಮ್ಮೆಟ್ಟಿಸಿತು. ಭಾರತದ ಪ್ರತಿದಾಳಿಗೆ ಬೆದರಿದ ಪಾಕಿಸ್ತಾನವು ಕದನ ವಿರಾಮ ಘೋಷಿಸಲು ಮುಂದಾಯ್ತು. ಮೇ 10ರ ಶನಿವಾರವಾದ ಇಂದು ಭಾರತ ಮತ್ತು ಪಾಕಿಸ್ತಾನ ದೇಶಗಳು ಕದನ ವಿರಾಮ ಘೋಷಿಸಿದವು. ಶನಿವಾರ ನಡೆದ ಎಲ್ಲಾ ಬೆಳವಣಿಗೆಗಳ ಅಪ್ಡೇಟ್ ಇಲ್ಲಿದೆ.
ಇದನ್ನೂ ಓದಿ | ಯುದ್ಧ ಭೀತಿ ಅಂತ್ಯ, ಕೊನೆಗೂ ಕದನ ವಿರಾಮಕ್ಕೆ ಒಪ್ಪಿದ ಭಾರತ ಮತ್ತು ಪಾಕಿಸ್ತಾನ; ಅಮೆರಿಕ ಮಧ್ಯಪ್ರವೇಶ
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.