ಭಾರತ, ಮೇ 26 -- ಬೆಂಗಳೂರು: ಒಂದು ಕಡೆ ಕೆಲವೇ ದಿನಗಳಲ್ಲಿ ಶಾಲೆಗಳು ಆರಂಭವಾಗುತ್ತಿದ್ದರೆ ಮತ್ತೊಂದು ಕಡೆ ಕೋವಿಡ್ -19 ಹಬ್ಬುತ್ತಿದೆ. ಇದು ಮಕ್ಕಳು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳನ್ನು ಸಂಕಷ್ಟಕ್ಕೀಡು ಮಾಡಿದೆ. ಈ ನಿಟ್ಟಿನಲ್ಲಿ ಕೋವಿಡ್ -19 ಮತ್ತು ಇತರ ಸೋಂಕು ರೋಗಗಳನ್ನು ಕುರಿತು ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ (ಕ್ಯಾಮ್ಸ್) ಮಕ್ಕಳ ವಿಷಯದಲ್ಲಿ ಎಚ್ಚರಿಕೆ ವಹಿಸುವಂತೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಶನಿವಾರ ಕೋವಿಡ್ -19 ಗೆ ಒಬ್ಬರು ಬಲಿಯಾದ ನಂತರ ನಂತರ ಕ್ಯಾಮ್ಸ್ ಎಚ್ಚರ ವಹಿಸಿದೆ. ಆತಂಕಕ್ಕೀಡಾಗಲು ಯಾವುದೇ ಕಾರಣಗಳಿಲ್ಲವಾದರೂ ಶಾಲೆಗಳು ಜವಬ್ದಾರಿಯಿಂದ ಇರಬೇಕು. ಸ್ವಚ್ಛತೆ ಮತ್ತು ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಶಾಲೆಗಳು ಆರಂಭವಾಗುವುದಕ್ಕೂ ಮುನ್ನ ಮತ್ತು ನಂತರ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಅವರ ಕುಟುಂಬದ ಸುರಕ್ಷತೆಗೆ ಆದ್ಯತೆ ನೀಡಬೇಕು. ಮುಖ್ಯವಾಗಿ ಆರೋಗ್ಯ ಆಧಾರಿತ ಹಾಜರಾತಿಯನ್ನು ನಿರ್ವಹಿಸಬೇಕು ಎಂದು ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.