ಭಾರತ, ಮೇ 17 -- ಶಿವಮೊಗ್ಗ ಪವರ್ ಕಟ್: ಶಿವಮೊಗ್ಗದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಮೇ 17ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಶಿವಮೊಗ್ಗದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವ ಕಾರಣ ಈ ಕೆಳಗಿನ ಪ್ರದೇಶಗಳಲ್ಲಿ ಇಂದು (ಮೇ 17) ಳಿಗ್ಗೆ 10 ರಿಂದ ಸಂಜೆ 6 ಗಂಟೆ ತನಕ ವಿದ್ಯುತ್ ವ್ಯತ್ಯಯವಾಗಲಿದೆ.
ಪಿಯರ್ಲೈಟ್, ಪೇಪರ್ ಪ್ಯಾಕೇಜ್, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಒ.ಟಿ.ರಸ್ತೆ, ಪಂಚವಟಿ ಕಾಲೊನಿ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್. ನಗರ, ಟಿಪ್ಪುನಗರ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸೋಮಣ್ಣ ಫ್ಯಾಕ್ಟರಿ, ನ್ಯೂಮಂಡ್ಲಿ, ಸಲೀಂ ಫ್ಯಾಕ್ಟರಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.