ಭಾರತ, ಫೆಬ್ರವರಿ 19 -- ಶಿವಾಜಿ ಜಯಂತಿಯ ಪ್ರಯುಕ್ತ 'ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್' ಚಿತ್ರತಂಡ ಹೊಸ ಅಪ್‌ಡೇಟ್‌ ನೀಡಿದೆ. ವಾಜಿ ಮಹಾರಾಜರ ಜೀವನವನ್ನು ಆಧರಿಸಿದ ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಶಿವಾಜಿ ಮಹರಾಜರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟಾರ್ ಡೈರೆಕ್ಟರ್​​ ಸಂದೀಪ್ ಸಿಂಗ್ ಈ ಚಿತ್ರದ ಸಾರಥ್ಯ ವಹಿಸಿದ್ದಾರೆ. ಈ ಚಿತ್ರದಲ್ಲಿ ಕೆಲಸ ಮಾಡುತ್ತಿರುವವರ ಹೆಸರನ್ನು ಇತ್ತೀಚೆಗೆ ಘೋಷಿಸಿದ್ದರು. ಇದೀಗ ಪೋಸ್ಟರ್ ಹಂಚಿಕೊಂಡಿದ್ದಾರೆ. ಛಾಯಾಗ್ರಹಣ, ಸಂಕಲನ ಮತ್ತು ಸಂಗೀತ ಸೇರಿದಂತೆ ಎಲ್ಲ ವಿಭಾಗಗಲ್ಲಿಯೂ ಪರಿಣಿತರೇ ಇರಲಿದ್ದಾರೆ ಎಂದು ತಿಳಿದು ಬಂದಿದೆ,

Published by HT Digital Content Services with permission from HT Kannada....