ಬೆಂಗಳೂರು, ಮೇ 8 -- ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (Central Board of Secondary Education -CBSE) ಶೀಘ್ರದಲ್ಲೇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. 42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಅಧಿಕೃತ ಫಲಿತಾಂಶ ದಿನಾಂಕ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲ. ಈ ಹಿಂದಿನ ವರ್ಷಗಳಲ್ಲಿ ಮೇ ತಿಂಗಳ ಮಧ್ಯಭಾಗದಲ್ಲಿ ಬಿಡುಗಡೆಯಾಗಿದ್ದರಿಂದ, ಶೀಘ್ರದಲ್ಲೇ ಪ್ರಕಟವಾಗುವ ಸಾಧ್ಯತೆಯ ಸುಳಿವಿದೆ. ಸಿಬಿಎಸ್‌ಇ ಫಲಿತಾಂಶ ಪ್ರಕಟವಾದರೆ ಪರೀಕ್ಷಾರ್ಥಿಗಳು ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್ cbseresults.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಈ ವರ್ಷ ಪರೀಕ್ಷೆಗಳು ಫೆಬ್ರುವರಿ 15ರಿಂದ ಏಪ್ರಿಲ್ 4ರವರೆಗೆ ನಡೆದವು. ಈ ಹಿಂದಿನ ಟ್ರೆಂಡ್‌ಗಳ ಪ್ರಕಾರ, ಮೇ ವೇಳೆಗೆ ಫಲಿತಾಂಶಗಳು ಹೊರಬರುವ ನಿರೀಕ್ಷೆಯಿದೆ. 2024ರಲ್ಲಿ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಮೇ 13ರಂದು ಫಲಿತಾಂಶಗಳನ್ನು ಪ್ರಕಟಿಸಿತ್ತು. 2023ರಲ್ಲಿ ಮೇ 12ರಂದು ಫಲಿತ...
Click here to read full article from source
To read the full article or to get the complete feed from this publication, please
Contact Us.