ಭಾರತ, ಏಪ್ರಿಲ್ 5 -- Uniform Civil Code: ಭಾರತದ ಸಂವಿಧಾನದ ಪೀಠಿಕೆಯಲ್ಲಿ ವಿವರಿಸಿರುವ ಆದರ್ಶಗಳನ್ನು ಸಂಪೂರ್ಣವಾಗಿ ಅರಿತುಕೊಳ್ಳಲು ಇಂತಹ ಶಾಸನವು ಅವಶ್ಯಕವಾಗಿದೆ ಎಂದು ಒತ್ತಿಹೇಳುವ ಏಕರೂಪದ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲು ಎಲ್ಲ ಪ್ರಯತ್ನಗಳನ್ನು ಮಾಡುವಂತೆ ಸಂಸತ್ತು ಮತ್ತು ರಾಜ್ಯ ಸರ್ಕಾರಗಳು ಕರ್ನಾಟಕ ಹೈಕೋರ್ಟ್ ಶುಕ್ರವಾರ ಒತ್ತಾಯಿಸಿದೆ. ನ್ಯಾಯಮೂರ್ತಿ ಎಚ್ ಸಂಜೀವ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಈ ರೀತಿ ಹೇಳಿದೆ. ಏಕರೂಪದ ನಾಗರಿಕ ಸಂಹಿತೆ ಜಾರಿಗೊಳಿಸಿದರೆ, ಮಹಿಳೆಯರಿಗೆ ನ್ಯಾಯ ಖಚಿತಗೊಳಿಸುವುದು ಸುಲಭವಾಗಲಿದೆ. ಜಾತಿ ಮತ್ತು ಧರ್ಮಗಳ ನಡುವೆ ಸಮಾನತೆ ಉತ್ತೇಜಿಸುವುದು ಸಾಧ್ಯವಿದೆ. ಭ್ರಾತೃತ್ವದ ಮೂಲಕ ವೈಯಕ್ತಿಕ ಘಟನೆ ಎತ್ತಿಹಿಡಿಯಲು ಸಾಧ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.
ಆಸ್ತಿ ಹಂಚಿಕೆಗೆ ಸಂಬಂಧಿಸಿ ಸಮೀವುಲ್ಲಾ ಖಾನ್ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ನ್ಯಾಯಪೀಠ ಕೇಂದ್ರ ಹಾಗೂ ರಾಜ್ಯ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.