Mm hills, ಏಪ್ರಿಲ್ 23 -- ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ನಿಮಿತ್ತ ಬುಧವಾರ ರಾತ್ರಿಯೇ ಬೆಟ್ಟಕ್ಕೆ ಭೇಟಿ ನೀಡಿ, ಪ್ರವೇಶ ದ್ವಾರದಲ್ಲಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ಡಿಸಿಎಂ ಡಿಕೆ ಶಿವಕುಮಾರ್.
ಮಲೈಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಲೇ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸ್ಥಳೀಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬರ ಮಾಡಿಕೊಂಡರು.
ನಂತರ ,ಮ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಹುಲಿಸವಾರಿ ಮಹದೇಶ್ವರ ಸ್ವಾಮಿಗಳ 108 ಅಡಿ ಎತ್ತರದ ಬೃಹತ್ ಪ್ರತಿಮೆಗೆ ನಮಿಸಿದರು ಡಿ.ಕೆ.ಶಿವಕುಮಾರ್.
ಮಲೈಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಲಾಗಿರುವ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ವೀಕ್ಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ವಿವರಣೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.