ಭಾರತ, ಮೇ 26 -- ಜೂನ್ ಆರಂಭಕ್ಕೆ ಮೊದಲೇ ಸುರಿದ ಮಳೆಯಿಂದಾಗಿ ಮುಂಗಾರುಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳದೇ ಇದ್ದ ದಕ್ಷಿಣ ಕನ್ನಡ ಆಡಳಿತಕ್ಕೀಗ ತಲೆನೋವು ತಂದಿದೆ. ಏರಿಕೆ ಕಂಡ ನೇತ್ರಾವತಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಭಾನುವಾರ 3.6 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನೇತ್ರಾವತಿ ಸೋಮವಾರ 4.1 ಮೀಟರ್ ಎತ್ತರಕ್ಕೆ ತಲುಪಿತ್ತು. ಘಟ್ಟ ಪ್ರದೇಶಗಳಲ್ಲಿ ಮಳೆಯಾದರೆ, ಇನ್ನೂ ಏರಿಕೆಯಾಗುವ ನಿರೀಕ್ಷೆ ಇದೆ.
ಮಂಗಳೂರು ಪಂಪ್ ವೆಲ್ ಫ್ಲೈಓವರ್ ಹೊಳೆಯಂತಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಮಳೆಯಿಂದಾಗಿ ಕುಮಾರಧಾರಾ ನದಿಯಲ್ಲಿ ನೀರಿನಲ್ಲಿ ಏರಿಕೆ ಕಂಡು ಸ್ನಾನಘಟ್ಟ ಮುಳುಗಿರುವುದು
ಮಂಗಳೂರಿನ ಮಹಾಮಳೆಗೆ ನೀರು ತುಂಬಿದ ರಸ್ತೆಗಳಲ್ಲಿ ವಾಹನಗಳ ಪ್ರಯಾಸದ ಪ್ರಯಾಣ
ಬಂಟ್ವಾಳದಲ್ಲಿ 4.1 ಮೀಟರ್ ಎತ್ತರದಲ್ಲಿ ಹರಿಯುತ್ತಿರುವ ನೇತ್ರಾವತಿ ನದಿ
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಸರುಮಿಶ್ರಿತ ಮಣ್ಣು ಹರಡಿದ್ದು, ಅಪಘಾತಕ್ಕೆ ಆಹ್ವಾನ ನೀಡುತ್ತಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.