ಭಾರತ, ಮೇ 27 -- ಜೂನ್ ಅಂತ್ಯದಲ್ಲಿ ಶುಕ್ರನು ತನ್ನದೇ ಆದ ರಾಶಿಯಾದ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಶುಕ್ರನು ಒಂದು ರಾಶಿಯಲ್ಲಿ ಒಂದು ತಿಂಗಳು ಇದ್ದು, 12-13 ತಿಂಗಳ ನಂತರ ಮತ್ತೆ ಅದೇ ರಾಶಿಗೆ ಮರಳುತ್ತಾನೆ. ಈ ಸಂದರ್ಭದಲ್ಲಿ, ಶುಕ್ರ ತನ್ನದೇ ವೃಷಭ ರಾಶಿಗೆ ಪ್ರವೇಶ ಮಾಡವುದು ಬಹಳ ಮಹತ್ವದ್ದೆಂದು ಪರಿಗಣಿಸಲಾಗಿದೆ.
ಜೂನ್ 29ರಂದು ಮಧ್ಯಾಹ್ನ 2:17ಕ್ಕೆ ಶುಕ್ರ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದು ಮೂರು ರಾಶಿಚಕ್ರ ಚಿಹ್ನೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಆ 3 ರಾಶಿಯವರ ಅದೃಷ್ಟ ಬದಲಾಗಲಿದೆ. ಅಂತಹ ರಾಶಿಯವರು ಯಾರು ಎಂಬುದನ್ನು ನೋಡೋಣ.
ಕನ್ಯಾ: ಶುಕ್ರ ಸಂಚಾರದಿಂದ ನೀವು ಉತ್ತಮ ಲಾಭ ಗಳಿಸಲಿದ್ದೀರಿ. ನಿಮ್ಮ ಕೆಲಸದಲ್ಲಿ ನೀವು ಅಪಾರ ಯಶಸ್ಸನ್ನು ಸಾಧಿಸುವಿರಿ. ಜೀವನದಲ್ಲಿ ಸಂತೋಷ ಮತ್ತು ಶಾಂತಿಯ ಹಾದಿ ಸುಗಮವಾಗುತ್ತದೆ. ಆಡಳಿತದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ಈ ಅವಧಿಯಲ್ಲಿ ಆಧ್ಯಾತ್ಮಿಕ ಕಾಳಜಿಗಳು ಹೆಚ್ಚಾಗುತ್ತವೆ. ಕೌಟುಂಬಿಕ ವಿಷಯಗಳು ಸುಲಭವಾಗಿ ಬಗೆಹರಿಯುತ್ತವೆ. ನೀವು ಮನೆಯಲ್ಲಿ ...
Click here to read full article from source
To read the full article or to get the complete feed from this publication, please
Contact Us.