ನವದೆಹಲಿ,New Delhi, ಮೇ 15 -- ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದ್ದು, ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವ ಪಾಕಿಸ್ತಾನದ ನೆಲದಲ್ಲಿದ್ದ ಉಗ್ರ ಶಿಬಿರ, ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದೆ. ಇದಕ್ಕೆ ಬಳಕೆಯಾದ ಶಸ್ತ್ರಗಳನ್ನು ಫೆನ್ಸ್ ರೀಸರ್ಚ್ ಆಂಡ್ ಡೆವಲಪ್‌ಮೆಂಟ್ ಆರ್ಗನೈಸೇಷನ್ (ಡಿಆರ್‌ಡಿಒ) ಅಭಿವೃದ್ಧಿ ಪಡಿಸಿದ್ದು, ಜಗತ್ತಿನ ಗಮನಸೆಳೆದಿದೆ. ಇದೀಗ, ಇದರ ಜತೆಗೆ, ಭಾರತೀಯ ಸೇನೆಗೆ ಬೇಕಾದ ಪೂರಕ ಅಗತ್ಯ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುವುದರ ಕಡೆಗೂ ಡಿಆರ್‌ಡಿಒ ಗಮನಹರಿಸಿದೆ.
ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ ನಿರ್ಮಾಣ ದಿಶೆಯಲ್ಲಿ ಸಾಗುತ್ತಿರುವ ನಮ್ಮ ದೇಶದ ಮಟ್ಟಿಗೆ ಮಹತ್ವದ ವಿದ್ಯಮಾನ. ಡಿಫೆನ್ಸ್ ರೀಸರ್ಚ್ ಆಂಡ್ ಡೆವಲಪ್‌ಮೆಂಟ್ ಆರ್ಗನೈಸೇಷನ್ (ಡಿಆರ್‌ಡಿಒ) 'ಮೇಕ್ ಇನ್ ಇಂಡಿಯಾ' ಮತ್ತು 'ಸ್ವಾವಲಂಬಿ ಭಾರತ'ದ ದೃಷ್ಟಿಕೋನವನ್ನು ಗಂಭೀರವಾಗಿ ತೆಗೆದುಕೊಂಡು ಕೆಲಸ ಮಾಡುತ್ತಿದ್ದು, ದೇಶದ ಕರಾವಳಿ ಪ್ರದೇಶಗಳು ಮತ್ತು ರಕ್ಷಣಾ ವಲಯಕ್ಕೆ ಬಹಳ ಮುಖ್ಯವೆಂದು ಸಾಬೀತುಪಡಿಸುವ ಅ...
Click here to read full article from source
To read the full article or to get the complete feed from this publication, please
Contact Us.