Bengaluru, ಮಾರ್ಚ್ 13 -- Sharade Kannada Serial: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಸಾಲು ಸಾಲು ಹೊಸ ಬಗೆಯ ಸೀರಿಯಲ್‌ಗಳು ವೀಕ್ಷಕರ ಮನ ತಣಿಸುತ್ತಿವೆ. ಆ ಪೈಕಿ ಆಸೆ, ನಿನ್ನ ಜೊತೆ ನನ್ನ ಕಥೆ, ನೀನಾದೆ ನಾ, ರೇಣುಕಾ ಯಲ್ಲಮ್ಮ, ಎಡೆಯೂರು ಶ್ರೀ ಸಿದ್ಧಲಿಂಗೇಶ್ವರದಂತಹ ಧಾರಾವಾಹಿಗಳು ಈಗಾಗಲೇ ಪ್ರೇಕ್ಷಕರ ಮನಗೆದ್ದು ಯಶಸ್ಸಿನ ಮೆಟ್ಟಿಲೇರಿದೆ. ಇದೀಗ ಈ ಸಾಲಿಗೆ ಸೇರಲಿರುವ ಹೊಸ ಕಥೆ 'ಶಾರದೆ'.
ಈಗಾಗಲೇ ಪ್ರೋಮೋ ಮೂಲಕವೇ ಗಮನ ಸೆಳೆದ ಈ ಧಾರಾವಾಹಿಯಲ್ಲಿ ಅನುಭವಿ ಕಲಾವಿದರ ದೊಡ್ಡ ತಂಡವೇ ಇದೆ. ನಾಯಕಿಯಾಗಿ ಚೈತ್ರಾ ಸಕ್ಕರಿ, ನಾಯಕನಾಗಿ ಸೂರಜ್ ಹೊಳಲು ಹಾಗೂ ಮುಖ್ಯ ಪಾತ್ರದಲ್ಲಿ ದಿವ್ಯ ಸುರೇಶ್, ಸ್ವಾತಿ, ಅನಂತವೇಲು, ಅಂಬುಜಾ, ರಾಜೇಶ್ ಧ್ರುವ ಸೇರಿದಂತೆ ಇನ್ನು ಅನೇಕರು ಅಭಿನಯಿಸುತ್ತಿದ್ದಾರೆ.
ಇದನ್ನೂ ಓದಿ: ವಾರ ಕಳೆದಂತೆ ಟಿಆರ್‌ಪಿಯಲ್ಲಿ ಹೆಚ್ಚು ಶೈನ್ ಆಗ್ತಿದೆ ಹೊಸ ಸೀರಿಯಲ್! ಅಮೃತಧಾರೆ ಸೀರಿಯಲ್ ಮಹಾಕುಸಿತ
ಜಗತ್ತಿನ ಎಲ್ಲಾ ಪ್ರೀತಿಯನ್ನು ಧಾರೆಯೆರೆಯೋ ನಿಷ್ಕಲ್ಮಶ ಜೀವ ಅಂದ್ರೆ ಅದು 'ಅಮ್ಮ'. ಈ ಕಥೆಯಲ್ಲೂ ಅ...
Click here to read full article from source
To read the full article or to get the complete feed from this publication, please
Contact Us.