ಭಾರತ, ಮಾರ್ಚ್ 25 -- ಮಂಗಳೂರು: ಕಳೆದ ಕೆಲವು ದಿನಗಳಿಂದ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀರಾ ಅವಹೇಳನಕಾರಿಯಾದ ಆಧಾರರಹಿತ ಮಾಹಿತಿಗಳು ಹರಿದಾಡುತ್ತಿವೆ. ಸೌಜನ್ಯ ಕೊಲೆ ಪ್ರಕರಣಕ್ಕೂ ಧರ್ಮಸ್ಥಳಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ವಿನಾ ಕಾರಣ ಪೂರ್ವಾಗ್ರಹ ಪೀಡಿತರಾಗಿ ಕೆಲವು ಸ್ಥಾಪಿತ ಹಿತಾಸಕ್ತಿಗಳು ಸೌಜನ್ಯ ಪ್ರಕರಣದ ನೆಪದಲ್ಲಿ ಧರ್ಮಸ್ಥಳದ ತೇಜೋವಧೆ ಮಾಡುವುದನ್ನು ಖಂಡಿಸಿ ಗುರುವಾರ (ಮಾರ್ಚ್ 27) ಬೆಳಿಗ್ಗೆ ಹತ್ತು ಗಂಟೆಯಿಂದ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಸಿ ತೇಜೋವಧೆ ಮಾಡುತ್ತಿರುವವರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಕೇಶವ ಗೌಡ ತಿಳಿಸಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಗುರುವಾರ ಬೆಳಿಗ್ಗೆ 9 ಗಂಟೆಗೆ ಧರ್ಮಸ್ಥಳದಲ್ಲಿ ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ಗ್ರಾಮಸ್ಥರೆಲ್ಲ ಸೇರಿ ಸಾಮೂಹಿ...
Click here to read full article from source
To read the full article or to get the complete feed from this publication, please
Contact Us.