Bangalore, ಮಾರ್ಚ್ 29 -- ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ನಲ್ಲಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಮಾರ್ಚ್ 28ರ ಶುಕ್ರವಾರ ರಾತ್ರಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ ದಾಖಲೆಯ 50 ರನ್ಗಳ ಅಂತರದಿಂದ ಗೆದ್ದು ಬೀಗಿದೆ. ಇದು ಚೆಪಾಕ್ನಲ್ಲಿ 17 ವರ್ಷಗಳ ನಂತರ ದಾಖಲಿಸಿದ ಮೊದಲ ಗೆಲುವು. ಅಂದರೆ ಚಿದಂಬರಂ ಮೈದಾನದಲ್ಲಿ 6155 ದಿನಗಳ ನಂತರದ ಜಯ.
17 ವರ್ಷಗಳ ಸುದೀರ್ಘ ಅಂತರದ ನಂತರ ಬೆಂಗಳೂರು ಚೆಪಾಕ್ ಕೋಟೆ ಭೇದಿಸುವಲ್ಲಿ ಯಶಸ್ವಿಯಾಗಿದೆ. ತಂಡದ ಈ ಗೆಲುವಿನ ನಂತರ, ಸ್ಟಾರ್ ಆಟಗಾರ ವಿರಾಟ್ ಉತ್ಸಾಹ ಉತ್ತುಂಗದಲ್ಲಿತ್ತು. ಸಿಕ್ಕಾಪಟ್ಟೆ ಖುಷಿಯಲ್ಲಿದ್ದ ಕಿಂಗ್ ಕೊಹ್ಲಿ, ಡ್ರೆಸ್ಸಿಂಗ್ ರೂಮ್ನಲ್ಲಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೇಳೆ ಕೆಲವು ಅದ್ಭುತ ಸ್ಟೆಪ್ಸ್ ಹಾಕಿದ್ದಾರೆ. ಈ ವಿಡಿಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.