Bengaluru, ಮೇ 6 -- ಐಪಿಎಲ್ 2025ರ 57ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಟೂರ್ನಿಯಲ್ಲಿ ಎರಡನೇ ಬಾರಿ ಮುಖಾಮುಖಿಯಾಗಲಿವೆ. ಸಿಎಸ್‌ಕೆ ತಂಡಕ್ಕೆ ಈ ಪಂದ್ಯವು ಆಟಕ್ಕುಂಟು ಲೆಕ್ಕವಿಲ್ಲ. ಏಕೆಂದರೆ ಈಗಾಗಲೇ ತಂಡ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಆದರೆ, ಕೆಕೆಆರ್ ತಂಡಕ್ಕೆ ಗೆಲುವು ಅನಿವಾರ್ಯ. ಗೆದ್ದರಷ್ಟೇ ಟೂರ್ನಿಯಲ್ಲಿ ಉಳಿಗಾಲ. ತಂಡವು ಪ್ರಸ್ತುತ 11 ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ, 11 ಅಂಕಗಳನ್ನು ಹೊಂದಿದೆ. ಈಗ ಉಳಿದ ಮೂರು ಪಂದ್ಯಗಳನ್ನು ಗೆದ್ದರೂ ಇತರ ತಂಡಗಳ ಫಲಿತಾಂಶಗಳ ಆಧಾರದ ಮೇಲೆ ಪ್ಲೇಆಫ್ ಹಂತಕ್ಕೇರುವ ಅವಕಾಶಗಳಿವೆ. ಅತ್ತ ಈವರೆಗೆ ಆಡಿದ 11 ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಸಿಎಸ್‌ಕೆ, ತನ್ನ ಗೌರವ ಉಳಿಸಿಕೊಳ್ಳಲು ಹೋರಾಡಬೇಕಿದೆ.
ಪ್ರಮುಖ ಪಂದ್ಯಕ್ಕೆ ಸಂಬಂಧಿಸಿದಂತೆ 10 ಪ್ರಮುಖ ಅಂಶಗಳನ್ನು ನೋಡೋಣ.
ಇದನ್ನೂ ಓದಿ | Explainer: ಡಿಆರ್‌ಎಸ್ ತೆಗೆದುಕೊಳ್ಳಲು ಡೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.