ಭಾರತ, ಏಪ್ರಿಲ್ 1 -- ಐಪಿಎಲ್ನ ಪ್ರಸಕ್ತ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ಸತತ ಎರಡು ಪಂದ್ಯಗಳಲ್ಲಿ ಸೋಲಿನ ಬಳಿಕ ಕೊನೆಗೂ ಗೆಲುವಿನ ಹಳಿಗೆ ಮರಳಿದೆ. ಕೊನೆಯ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ರನ್ಗಳ ಜಯ ಸಾಧಿಸಿದ ತಂಡವು, ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಪಂದ್ಯ ಮುಗಿದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ರಿಯಾನ್ ಪರಾಗ್ ಭಾರಿ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣಗಳೂ ಇವೆ. ಪಂದ್ಯದಲ್ಲಿ ಬ್ಯಾಟಿಂಗ್ನಲ್ಲಿ ಪರಾಗ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆದರೆ, ಫೀಲ್ಡಿಂಗ್ ಹಾಗೂ ನಾಯಕತ್ವದಲ್ಲಿ ಮಿಂಚಿದ್ದಾರೆ. ಪಂದ್ಯದ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಭಿನ್ನ ಚರ್ಚೆ ಶುರುವಾಗಿದೆ. ಪರಾಗ್ ಪ್ರದರ್ಶನಕ್ಕೂ ಬಾಲಿವುಡ್ ನಟಿ ಸಾರಾ ಅಲಿ ಖಾನ್ಗೂ ಲಿಂಕ್ ಮಾಡಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯಕ್ಕೂ ಮೊದಲು, ಮೈದಾನದಲ್ಲಿ ಸಾರಾ ಅಲಿ ಖಾನ್ ನೃತ್ಯ ಪ್ರದರ್ಶನ ನೀಡಿದ್ದರು. ಹೀಗಾಗಿ ನೆಟ್ಟಿಗರು ಸಾರಾ ಅವರನ್ನು ಚರ್ಚೆಗೆ ಎಳೆದುತಂದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ತಮಾಷೆಯ ಮೀಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.