ಭಾರತ, ಮೇ 13 -- ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) ಇಂದು (ಮೇ 13) 2025ನೇ ಸಾಲಿನ ಸಿಬಿಎಸ್‌ಇ 12ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ರೋಲ್ ಸಂಬರ್, ಪ್ರವೇಶ ಕಾರ್ಡ್ ಸಂಖ್ಯೆ ಮತ್ತು ಶಾಲಾ ಕೋಡ್ ನಮೂದಿಸಿ ಫಲಿತಾಂಶ ನೋಡಬಹುದಾಗಿದೆ. ಸಿಬಿಎಸ್‌ಇ 12ನೇ ತರಗತಿಯ ಫಲಿತಾಂಶದ ಜೊತೆಗೆ, ಮಂಡಳಿಯು ಟಾಪರ್‌ಗಳ ಪಟ್ಟಿಯನ್ನು ಸಹ ಪ್ರಕಟಿಸುವ ನಿರೀಕ್ಷೆಯಿತ್ತು. ಆದರೆ, ವಿದ್ಯಾರ್ಥಿಗಳಲ್ಲಿ ಅನಾರೋಗ್ಯಕರ ಸ್ಪರ್ಧೆಯನ್ನು ತಡೆಗಟ್ಟಲು ಸಿಬಿಎಸ್‌ಇ 12ನೇ ತರಗತಿಯ ಟಾಪರ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.
ಕಳೆದ ವರ್ಷದಿಂದ, ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶಗಳಲ್ಲಿ ಟಾಪರ್‌ಗಳನ್ನು ಘೋಷಿಸುವುದನ್ನು ಮಂಡಳಿ ನಿಲ್ಲಿಸಿದೆ. ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸುವ ಶೇಕಡಾ 0.1ರಷ್ಟು ವಿದ್ಯಾರ್ಥಿಗಳಿಗೆ ಮಂಡಳಿಯು ಮೆರಿಟ್ ಪ್ರಮಾಣಪತ್ರಗಳನ್ನು ನೀಡುತ್ತದೆ.
ವಿಜಯವಾಡ ಪ್ರದೇಶವು ಅತಿ ಹೆಚ್ಚು ಫಲಿತಾಂಶ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.