ಭಾರತ, ಮೇ 13 -- ಸಿಬಿಎಸ್‌ಇ ಫಲಿತಾಂಶ 2025; ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ನ 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಸಿಬಿಎಸ್‌ಇ ಫಲಿತಾಂಶ ಗ್ರೇಡಿಂಗ್ ವ್ಯವಸ್ಥೆಯಲ್ಲಿದ್ದು, ವಿಶೇಷವಾಗಿ 10ನೇ ತರಗತಿಯ ಫಲಿತಾಂಶವು ಕ್ಯುಮುಲೇಟಿವ್ ಗ್ರೇಡ್ ಪಾಯಿಂಟ್ ಅವರೇಜ್ (ಸಿಜಿಪಿಎ) ರೂಪದಲ್ಲಿ ಕಾಣುತ್ತೇವೆ. ಆದರೆ, ಸಿಬಿಎಸ್‌ಇ 12ನೇ ತರಗತಿ ಫಲಿತಾಂಶವು ವಿಷಯವಾರು ಅಂಕಗಳೊಂದಿಗೆ ಕಾಣಬಹುದು. ಕೆಲವು ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪ್ರವೇಶಕ್ಕಾಗಿ ಅಥವಾ ಸ್ಪರ್ಧಾತ್ಮಕ ಪರೀಕ್ಷೆಗೆ ಅಥವಾ ಇನ್ಯಾವುದೇ ಕಚೇರಿ ಅಗತ್ಯಗಳಿಗಾಗಿ ವಿಷಯವಾರು ಅಂಕಗಳ ಒಟ್ಟು ಪರ್ಸಂಟೇಜ್ ಅಥವಾ ಶೇಕಡಾವಾರು ಪ್ರಮಾಣವನ್ನು ಅಂದಾಜಿಸಬೇಕಾಗುತ್ತದೆ. ಅದು ಹೇಗೆ ಎಂಬುದನ್ನು ತಿಳಿಯೋಣ.
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ನ 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಶೇಕಡ 88.39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಿಬಿಎಸ್‌ಇ 12ನೇ ತರಗತಿಯಲ್ಲಿ ವಿಷಯವಾರು ಅಂಕಗಳನ್ನು...
Click here to read full article from source
To read the full article or to get the complete feed from this publication, please
Contact Us.