ಭಾರತ, ಮೇ 13 -- ಸಿಬಿಎಸ್ಇ ಫಲಿತಾಂಶ 2025; ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ತನ್ನ 12ನೇ ತರಗತಿ ಫಲಿತಾಂಶವನ್ನು ಇಂದು (ಮೇ 13) ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ಶೇಕಡ 88.39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಿಬಿಎಸ್ಇ ತಿಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉತ್ತೀರ್ಣ ಪ್ರಮಾಣ ಕೊಂಚ ಹೆಚ್ಚಳವಾಗಿದೆ. ಸಿಬಿಎಸ್ಇ 12ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶದಲ್ಲಿ ಬಾಲಕರಿಗಿಂತ ಶೇಕಡ 5 ಹೆಚ್ಚು ಬಾಲಕಿಯರು ಉತ್ತೀರ್ಣರಾಗಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.
ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡ 88.39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ. ಕಳೆದ ವರ್ಷ ಶೇಕಡ 87.98 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇಕಡ 0.41ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾದರು ಎಂದು ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ.
ಪರೀಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.