ಭಾರತ, ಮೇ 13 -- ಬೆಂಗಳೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ತನ್ನ 10ನೇ ತರಗತಿ ಫಲಿತಾಂಶವನ್ನು ಇಂದು (ಮೇ 13) ಪ್ರಕಟಿಸಿದೆ. ಈ ಬಾರಿ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ 93.66 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಿಬಿಎಸ್ಇ ತಿಳಿಸಿದೆ. ಶೇ ಶೇ. 95 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾದರೆ, ಶೇ. 92.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ.
ಸಿಬಿಎಸ್ಇ 10ನೇ ತರಗತಿ ಫಲಿತಾಂಶ 2025 ಅನ್ನು ಅಧಿಕೃತ ವೆಬ್ಸೈಟ್ಗಳಾದ www.cbse.gov.in, cbseresults.nic.in ನಲ್ಲಿ ಪರಿಶೀಲಿಸಬಹುದು. ಇದರೊಂದಿಗೆ results.digilocker.gov.in ಮತ್ತು umang.gov.in. ನಲ್ಲೂ ಫಲಿತಾಂಶ ವೀಕ್ಷಿಸಬಹುದು.
ಪೋರ್ಟಲ್ ಈಗಾಗಲೇ ʼಫಲಿತಾಂಶ ಶೀಘ್ರದಲ್ಲೇ ಲಭ್ಯವಿದೆʼ ಎಂಬ ಸಂದೇಶವನ್ನು ತೋರಿಸುವುದರಿಂದ, ವಿದ್ಯಾರ್ಥಿಗಳು ತಮ್ಮ ಡಿಜಿಲಾಕರ್ ಖಾತೆಗಳನ್ನು ಮುಂಚಿತವಾಗಿ ಹೊಂದಿಸಲು ಸಹ ಬಳಸಬಹುದು.
Publis...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.