ಭಾರತ, ಮೇ 26 -- ಬೆಂಗಳೂರು: ಕೇಂದ್ರದ ಕಾನೂನು ಸಿವಿಲ್ ಪ್ರಕ್ರಿಯಾ ಸಂಹಿತೆಗೆ (ಸಿಪಿಸಿ)ಗೆ ಕರ್ನಾಟಕ ಸರ್ಕಾರ ತಿದ್ದುಪಡಿಗಳನ್ನು ಮಾಡಿದ್ದು, ಈ ತಿದ್ದುಪಡಿಗಳು ರಾಷ್ಟ್ರದ ಕಾನೂನು ಪ್ರಕಾರವೇ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುತ್ತವೆ. ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಈ ತಿದ್ದುಪಡಿ ಮಾಡಲಾಗಿದೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು
1). ದೇಶದಲ್ಲಿಯೇ ಮೊದಲ ಬಾರಿ ಕರ್ನಾಟಕದಲ್ಲಿ ಶೀಘ್ರ ನ್ಯಾಯದಾನಕ್ಕೆ ದಿಟ್ಟ ಹೆಜ್ಜೆ
2). ಕರ್ನಾಟಕದಲ್ಲಿ ಬಡ ಕಕ್ಷಿದಾರರಿಗೆ ಶೀಘ್ರ ನ್ಯಾಯ ದೊರಕಿಸಲು ಸಿಪಿಸಿ ಕಾನೂನಿನಲ್ಲಿ ಮಹತ್ವದ ಬದಲಾವಣೆ
3). ಕರ್ನಾಟಕದ ಕಕ್ಷಿದಾರರಲ್ಲಿ ರಾಜಿ ಸಂಧಾನದ ಮುಖಾಂತರ ನ್ಯಾಯ ಬಗೆಹರಿಸಲು ಅನುಕೂಲಿಸಲು ದೇಶದಲ್ಲಿಯೇ ಮೊದಲ ಬಾರಿಗೆ ಸಿಪಿಸಿ ಕಾನೂನಿಗೆ ಮಹತ್ವದ ಬದಲಾವಣೆ
4). ಕರ್ನಾಟಕದಲ್ಲಿ ನಿರ್ದಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.