ಭಾರತ, ಏಪ್ರಿಲ್ 29 -- ಕ್ರಿಕೆಟ್ ಜಗತ್ತಿನಲ್ಲಿ ವೈಭವ್ ಸೂರ್ಯವಂಶಿ ಹೆಸರು ದೊಡ್ಡದಾಗಿ ಪ್ರತಿಧ್ವನಿಸುತ್ತಿದೆ. 2025ರ ಐಪಿಎಲ್ನ 47ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ನ 14 ವರ್ಷದ ವೈಭವ್, 35 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ತನ್ನ ಪ್ರತಿಭೆಯನ್ನು ಜಗತ್ತಿನ ಮುಂದೆ ಸಾಬೀತುಪಡಿಸಿ ರಾತ್ರೋರಾತ್ರಿ ಸ್ಟಾರ್ ಆಗಿದ್ದಾರೆ. ಐಪಿಎಲ್ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆದರೆ ವೈಭವ್ ಅವರ ಈ ಐಪಿಎಲ್ ಪ್ರಯಾಣ ಸುಲಭದ್ದಾಗಿರಲಿಲ್ಲ. ವೈಭವ್ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಕಠಿಣ ತಪಸ್ಸು ಮತ್ತು ಕಠಿಣ ಪರಿಶ್ರಮ ಹಾಕುವ ಮೂಲಕ ತನ್ನನ್ನು ತಾನು ಸಮರ್ಥನನ್ನಾಗಿ ಮಾಡಿಕೊಂಡಿದ್ದಾನೆ. ಸಚಿನ್ ತೆಂಡೂಲ್ಕರ್ ಅವರಿಂದ ಹಿಡಿದು ದೇಶ-ವಿದೇಶ ಕ್ರಿಕೆಟರ್ಗಳೇ ವೈಭವ್ ಆಟಕ್ಕೆ ಮನಸೋತಿದ್ದು, ಕೊಂಡಾಡುತ್ತಿದ್ದಾರೆ. ರಾಯಲ್ಸ್ ಪಡೆಗೆ ಪ್ಲೇಆಫ್ ಆಸೆ ಜೀವಂತವಾಗಿಟ್ಟ ವೈಭವ್ ಯಶಸ್ಸಿಗೆ ಹೆತ್ತವರ ತ್ಯಾಗ ಅ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.