ಭಾರತ, ಮೇ 10 -- ʻತಾಯವ್ವʼ ಹೀಗೊಂದು ಹೆಸರಿನ ಚಿತ್ರ ಸುಮಾರು ಎರಡೂವರೆ ದಶಕಗಳ ಹಿಂದೆ ಕನ್ನಡದಲ್ಲಿ ತೆರೆಗೆ ಬಂದಿದ್ದು, ಹಲವರಿಗೆ ಗೊತ್ತಿರಬಹುದು. ಕನ್ನಡ ಚಿತ್ರರಂಗದ ನಟ 'ಕಿಚ್ಚ' ಸುದೀಪ್ ಮೊದಲ ಬಾರಿಗೆ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ಚಿತ್ರವದು. ಆಗ ತೆರೆಗೆ ಬಂದಿದ್ದ 'ತಾಯವ್ವ' ಚಿತ್ರದಲ್ಲಿ ಸುದೀಪ್ ಅವರೊಂದಿಗೆ ಹಿರಿಯ ನಟಿ ಉಮಾಶ್ರೀ 'ತಾಯವ್ವ'ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ 'ತಾಯವ್ವ' ಎಂಬ ಹೆಸರಿನಲ್ಲಿ, ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಇನ್ನು ಈ ಬಾರಿ 'ತಾಯವ್ವ'ನಾಗಿ ಈ ಚಿತ್ರದಲ್ಲಿ ನವ ಪ್ರತಿಭೆ ಗೀತಪ್ರಿಯ ಕಾಣಿಸಿಕೊಳ್ಳುತ್ತಿದ್ದಾರೆ.
ಈಗಾಗಲೇ ಸದ್ದಿಲ್ಲದೆ ʻತಾಯವ್ವʼ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗೆ ʻತಾಯವ್ವʼ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಹಿರಿಯ ನಟ 'ಪ್ರಣಯರಾಜ' ಶ್ರೀನಾಥ್ ʻತಾಯವ್ವʼ ಸಿನಿಮಾದ ಟ್ರೇಲರ್ ಬಿಡುಗಡೆಗೊಳಿಸಿದರು. ಈ ವೇಳೆ 'ಪದ್ಮಶ್ರೀ' ಪುರಸ್ಕೃತ ವೈದ್ಯೆ ಡಾ. ಕಾಮಿನಿ ರಾವ್, ಲಹರಿ ವೇಲು, ಲಕ್ಷ್ಮೀ ನಾರಾಯಣ, ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.