ಭಾರತ, ಏಪ್ರಿಲ್ 22 -- ಐಪಿಎಲ್ 18ನೇ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎರಡೂ ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಈ ಹಿಂದೆ ಮೊದಲ ಪಂದ್ಯವನ್ನು 1 ವಿಕೆಟ್ನಿಂದ ರೋಚಕವಾಗಿ ಗೆದ್ದಿದ್ದ ತಂಡವು, ಎರಡನೇ ಬಾರಿಯ ಮುಖಾಮುಖಿಯಲ್ಲಿ 8 ವಿಕೆಟ್ಗಳಿಂದ ಭರ್ಜರಿಯಾಗಿ ಗೆದ್ದು ಬೀಗಿದೆ. ಲಕ್ನೋ ತವರಿನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ತಂಡದ ಸಾಂಘಿಕ ಹೋರಾಟ ಫಲ ಕೊಟ್ಟಿದೆ. ಈ ಗೆಲುವಿನೊಂದಿಗೆ ತಂಡವು ಟೂರ್ನಿಯಲ್ಲಿ 6ನೇ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಭದ್ರಪಡಿಸಿಕೊಂಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಎಲ್ಎಸ್ಜಿ 6 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್ ನಡೆಸಿದ ಡೆಲ್ಲಿ, ನಿರ್ಭೀತಿಯಿಂದ ಚೇಸಿಂಗ್ ನಡೆಸಿ ಕೇವಲ 17.5 ಓವರ್ಗಳಲ್ಲಿ 2 ವಿಕೆಟ್ ಮಾತ್ರ ಕಳೆದುಕೊಂಡು ಗೆದ್ದು ಬೀಗಿದೆ.
ಮುಖೇಶ್ ಯಾದವ್ ನೇತೃತ್ವದಲ್ಲಿ ಅಮೋಘ ಬೌಲಿಂಗ್ ಪ್ರದರ್ಶನದ ನಂತರ, ಬ್ಯಾಟಿಂಗ್ನಲ್ಲಿ ಕೆಎಲ್ ರಾಹುಲ್ ಮತ್ತು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.