Bangalore, ಮೇ 1 -- ಬೆಂಗಳೂರು: ಹೆಚ್ಚುತ್ತಿರುವ ಆನ್ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ.ಪ್ರಸ್ತುತ ರಾಜ್ಯದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಆನ್ಲೈನ್ ಹಣಕಾಸು ವಂಚನೆಗಳಿಗೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಕ್ಷಣ ಸಾರ್ವಜನಿಕರು ದೂರು ದಾಖಲಿಸಲು ಅನುವಾಗುವಂತೆ ಸೈಬರ್ ಅಪರಾಧ ಸಹಾಯವಾಣಿ-1930 ಹಾಗೂ ವೆಬ್ ಬಾಟ್ನ್ನು ಉನ್ನತೀಕರಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ (Emergency Response Support System) ಸಾರ್ವಜನಿಕ ಸುರಕ್ಷತಾ ಪ್ರತ್ಯುತ್ತರ ಕೇಂದ್ರವನ್ನು (Public Safety Answering Point) ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಸಂಪರ್ಕ, ಸಾರಿಗೆ ಮತ್ತು ಆಧುನೀಕರಣರವರ ಕಛೇರಿ ಆವರಣದಲ್ಲಿ ಸ್ಥಾಪಿಸಲಾಗಿದ್ದು, ಸದರಿ 1930 ಸಹಾಯವಾಣಿ ಕೇಂದ್ರದಲ್ಲಿ ಆನ್ಲೈನ್ ಹಣಕಾಸು ವಂಚನೆ ಅಪರಾಧಗಳಿಗೆ ಸಂಬಂಧಿಸಿದ ದೂರುಗಳನ್ನು National Cyber crime Report...
Click here to read full article from source
To read the full article or to get the complete feed from this publication, please
Contact Us.