ಭಾರತ, ಏಪ್ರಿಲ್ 15 -- ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ಗಳ ಸೋಲಿನಿಂದ ಕಂಗೆಟ್ಟಿರುವ ಲಕ್ನೋ ಸೂಪರ್ ಜೈಂಟ್ಸ್ (Lucknow Super Gaints) ತಂಡಕ್ಕೆ ಇದೀಗ ಶುಭ ಸುದ್ದಿ ಸಿಕ್ಕಿದೆ. ಗಾಯದ ಕಾರಣ ಮೊದಲಾರ್ಧ ಐಪಿಎಲ್ಗೆ (IPL) ದೂರವಾಗಿದ್ದ ವೇಗಿ ಮಯಾಂಕ್ ಯಾದವ್ (Mayank Yada) ಅವರು ಬೆನ್ನು ನೋವಿನಿಂದ ಸಂಪೂರ್ಣ ಚೇತರಿಕೊಂಡು ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ. ಏಪ್ರಿಲ್ 19ರಂದು ನಡೆಯುವ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಬೆಂಗಳೂರಿನ ಸೆಂಟರ್ ಫಾರ್ ಎಕ್ಸಲೆನ್ಸ್ ವೈದ್ಯಕೀಯ ತಂಡವು ಭಾನುವಾರ ನಡೆಸಿದ ಫಿಟ್ನೆಸ್ ಪರೀಕ್ಷೆಯಲ್ಲಿ ಅವರು ಪಾಸ್ ಆಗಿದ್ದು, ಐಪಿಎಲ್ನಲ್ಲಿ ಆಡಲು ಕ್ಲಿಯರೆನ್ಸ್ ಪ್ರಮಾಣಪತ್ರ ನೀಡಿದೆ.
ಬಾಂಗ್ಲಾದೇಶ ವಿರುದ್ಧ ಭಾರತ ಪರ ಆಡಿದ ಎರಡು ಟಿ20 ಪಂದ್ಯಗಳ ನಂತರ ಬೆನ್ನುನೋವಿನಿಂದಾಗಿ ಮಯಾಂಕ್ ಅಕ್ಟೋಬರ್ 2024ರಿಂದ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಹೊರಗುಳಿದಿದ್ದರು. ಅಂದಿನಿಂದ ಚೇತರಿಸಿಕೊಳ್ಳಲು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ (CoE) ಚಿಕಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.