ಭಾರತ, ಮಾರ್ಚ್ 29 -- ಮಂಗಳೂರು: ದಕ್ಷಿಣ ಕನ್ನಡದ ಪ್ರಮುಖ ಪಟ್ಟಣ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳಿಗೆ ಫೇಮಸ್. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಸರುವಾಸಿ ಎಂಬುದಷ್ಟೇ ನಮಗೆ ಗೊತ್ತು. ಆದರೆ ಮರುಭೂಮಿ ದೇಶಗಳಲ್ಲೂ ಇದರ ಹೆಸರು ರಾರಾಜಿಸುತ್ತಿರುವುದು ಗೊತ್ತಾ?
ಮೂಡುಬಿದಿರೆಯನ್ನು ದಕ್ಷಿಣ ಕನ್ನಡದಲ್ಲಿ ಶಾರ್ಟ್ ಆಗಿ 'ಬೆದ್ರ' ಎನ್ನುತ್ತಾರೆ. ತುಳುವಿನಲ್ಲಿ ಮಂಗಳೂರಿಗೆ ಕುಡ್ಲ, ಮೂಡುಬಿದಿರೆಗೆ ಬೆದ್ರ, ಕಾರ್ಕಳಕ್ಕೆ ಕಾರ್ಲ, ಉಪ್ಪಿನಂಗಡಿಗೆ ಉಬಾರ್ ಹೀಗೆ ಸ್ಥಳೀಯ ಸೊಗಡಿನ ಹೆಸರುಗಳಿವೆ. ಊರವರು ಎಲ್ಲಿ ಹೋದರೂ ತಮ್ಮತನವನ್ನು ಬಿಡುವುದಿಲ್ಲ ಎಂಬುದಕ್ಕೆ ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಓಡಾಡುವ ಬಸ್ ನೋಡಿದರೆ ಗೊತ್ತಾಗುತ್ತದೆ. ಕನ್ನಡ ಲಿಪಿಯಲ್ಲಿ ಬೆದ್ರ ಎಂದು ಬರೆಯಲಾಗಿರುವ ಈ ಹೆಸರಿನ ಫೊಟೋ ಈಗ ಭಾರಿ ವೈರಲ್ ಆಗುತ್ತಿದೆ.
ದೂರದ ಊರಿನ ಬಸ್ ಒಂದರಲ್ಲಿ ತುಳುನಾಡಿನ ಹೆಸರು ಹೇಗೆ ಬಂತು? ಅಲ್ಲಿ ಬಸ್ ಓಡಿಸುತ್ತಿರುವವರು ಮೂಡುಬಿದಿರೆ ತಾಲೂಕು ಕಲ್ಲಬೆಟ್ಟು ಪ್ರದೇಶದ ಮೊಹಮ್ಮದ್ ಆಲಿ. ಅವರು ತಮ್ಮ ಬಸ್ ಹಿಂಬದಿಯ ಗಾಜಿನಲ್ಲಿ ಬೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.