Bengaluru, ಮಾರ್ಚ್ 27 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 28 ರ ಶುಕ್ರವಾರದಿಂದ ಏಪ್ರಿಲ್ 3ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಉದ್ಯೋಗ ಮತ್ತು ಮನೆಯ ಜವಾಬ್ದಾರಿಯ ನಡುವೆ ಸ್ವಂತ ವಿಚಾರಗಳಿಗೆ ವೇಳೆ ಇರುವುದಿಲ್ಲ. ಉತ್ತಮ ಆರೋಗ್ಯಕ್ಕಾಗಿ ವಿಶ್ರಾಂತಿ ತೆಗೆದುಕೊಳ್ಳುವುದು ಒಳ್ಳೆಯದು. ಮನೆಯ ಹಿರಿಯ ಮಹಿಳಾ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸ್ವಾರ್ಥವಿಲ್ಲದೆ ಎಲ್ಲರ ಮನದ ಆಸೆಯನ್ನು ಪೂರೈಸುವಿರಿ. ಕುಟುಂಬದ ಯಾವುದೆ ಕೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.