Bengaluru, ಜೂನ್ 5 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 6 ರ ಶುಕ್ರವಾರದಿಂದ 12ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಧೈರ್ಯದಿಂದ ಜವಾಬ್ದಾರಿಯನ್ನು ನಿರ್ವಹಿಸುವಿರಿ. ಸಾಹಸದ ಗುಣದಿಂದ ಸಮಸ್ಯೆಗಳನ್ನು ಪರಿಹರಿಸುವಿರಿ. ಸದಾ ನಿಮ್ಮ ತೀರ್ಮಾನಗಳನ್ನು ಒಪ್ಪಲು ಎಲ್ಲರನ್ನೂ ಓಲೈಸುವಿರಿ. ಆತ್ಮವಿಶ್ವಾಸ ನಿಮ್ಮನ್ನು ಹಣಕಾಸಿನ ವಿವಾದದಿಂದ ಕಾಪಾಡುತ್ತದೆ. ನಿಮ್ಮಲ್ಲಿನ ಹಠದ ಗುಣ ಕುಟುಂಬದಲ್ಲಿ ಬೇಸರವನ್ನು ಉಂಟುಮಾಡುತ್ತದೆ. ಕುಟುಂಬದ ಹಿರಿಯರೊಂದಿಗೆ ವಾದ ವಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.