Bengaluru, ಏಪ್ರಿಲ್ 17 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 18 ರ ಶುಕ್ರವಾರದಿಂದ ಏಪ್ರಿಲ್ 24ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಕುಟುಂಬದ ಹಿರಿಯ ಮಹಿಳಾ ಸದಸ್ಯರ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಎಲ್ಲರಿಗೂ ಸಮಾಧಾನವಾಗುವಂತೆ ನಿಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಉದ್ಯೋಗಸ್ಥರಾದಲ್ಲಿ ನಿಮ್ಮ ಕೆಲಸದ ಬಗ್ಗೆ ಆತ್ಮತೃಪ್ತಿ ಇರುವುದಿಲ್ಲ. ಪತಿಯು ಧೈರ್ಯದಿಂದ ಕುಟುಂಬದ ಸಮಸ್ಯೆಗಳನ್ನು ಬಗೆಹರಿಸಲು ಸಹಾಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.