ಭಾರತ, ಮಾರ್ಚ್ 6 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 7 ಶುಕ್ರವಾರದಿಂದ 13ರ ಗುರುವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಉದ್ಯೋಗದಲ್ಲಿ ನಿಮ್ಮ ಗೌರವ ಮತ್ತು ಜವಾಬ್ದಾರಿ ಹೆಚ್ಚುತ್ತದೆ. ಕುಟುಂಬದಲ್ಲಿ ನೀವಿಲ್ಲದೆ ಯಾವುದೇ ಕೆಲಸ ಕಾರ್ಯಗಳು ಪೂರ್ಣಗೊಳ್ಳುವುದಿಲ್ಲ. ದಾಂಪತ್ಯ ಜೀವನದಲ್ಲಿ ಉತ್ತಮ ಬಾಂಧವ್ಯ ಮನೆಮಾಡಿರುತ್ತದೆ. ಆದಾಯಕ್ಕೆ ತಕ್ಕಂತೆ ಖರ್ಚು ವೆಚ್ಚಗಳು ಇರಲಿದೆ. ಹಲ್ಲು ನೋವಿನ ತೊಂದರೆಯಿಂದ ಬಳಲುವಿರಿ. ಅತಿಯಾದ ಮಾತು ವಿವಾದಕ್ಕೆ ದಾರಿಯಾಗುತ್ತದೆ. ಮನದಲ್ಲಿ ಯಾವುದೇ ರಹಸ್ಯವನ್ನು ಉಳಿಸಿಕೊಳ್ಳ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.