Bengaluru, ಮೇ 15 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 16 ರ ಶುಕ್ರವಾರದಿಂದ 22ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಬೇರೆಯವರಿಗೆ ತೊಂದರೆ ನೀಡುವುದಿಲ್ಲ. ಎಲ್ಲರ ಜೊತೆ ಪ್ರೀತಿ ವಿಶ್ವಾಸ ಗಳಿಸುವಿರಿ. ನೀವು ತೆಗೆದುಕೊಳ್ಳುವ ತೀರ್ಮಾನಗಳು ಎಲ್ಲರ ಮನ ಗೆಲ್ಲುತ್ತದೆ. ಸಿಡುಕಿನ ಬುದ್ಧಿ ಇದ್ದರೂ ಅದರಿಂದ ಬೇರೆಯವರಿಗೆ ತೊಂದರೆ ಉಂಟಾಗುವುದಿಲ್ಲ. ನಿಮ್ಮ ತಪ್ಪನ್ನು ಮನ್ನಿಸುವ ಪತಿ ಇರುತ್ತಾರೆ. ಹಣದ ಬಗ್ಗೆ ಅತಿಯಾದ ಆಸೆ ಇರುವುದಿಲ್ಲ. ಆದರೆ ದೊರೆಯುವ ಅವಕಾಶವನ್ನು ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.