ಭಾರತ, ಏಪ್ರಿಲ್ 11 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 11 ರ ಶುಕ್ರವಾರದಿಂದ ಏಪ್ರಿಲ್ 17ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಕುಟುಂಬದ ಜವಾಬ್ದಾರಿಯು ನಿಮ್ಮದಾಗುತ್ತದೆ. ಬಿಡುವಿಲ್ಲದೆ ಕರ್ತವ್ಯ ಪಾಲನೆ ಮಾಡಬೇಕಾಗುತ್ತದೆ. ಇದರಿಂದ ಮಾನಸಿಕವಾಗಿ ಧೃಡತೆ ಇರುವುದಿಲ್ಲ. ಕುಟುಂಬದಲ್ಲಿ ಗಂಭೀರದ ಪರಿಸರ ಉಂಟಾಗುತ್ತದೆ. ನಿಮ್ಮದೇ ಆದ ತಪ್ಪಿನಿಂದಾಗಿ ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಅನಾವಶ್ಯಕವಾಗಿ ಪ್ರತಿಯೊಬ್ಬರನ್ನು ದ್ವೇಷಿಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.