ಭಾರತ, ಏಪ್ರಿಲ್ 25 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 25 ರ ಶುಕ್ರವಾರದಿಂದ ಮೇ 1ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಅನಾವಶ್ಯಕವಾಗಿ ಎಲ್ಲರ ಮೇಲೆ ಕೋಪಗೊಳ್ಳುವಿರಿ. ಬೇರೆಯವರೊಂದಿಗೆ ಮನಬಿಚ್ಚಿ ಮಾತನಾಡುವುದಿಲ್ಲ. ಶಾಂತಿ ನೆಮ್ಮದಿಯ ಜೀವನವನ್ನು ನಡೆಸುವಿರಿ. ನಿಮ್ಮ ಕೋಪವು ಬಹುಕಾಲ ನಿಲ್ಲುವುದಿಲ್ಲ. ಎಲ್ಲರನ್ನೂ ವಿಶ್ವಾಸದಿಂದ ಕಾಣುವಿರಿ. ನಿಮ್ಮ ಮನಸ್ಸಿಗೆ ಇಷ್ಟವಾಗದ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ಅತಿಯಾದ ಆಸೆ ಇರುವುದಿಲ್ಲ. ಹಣಕಾಸಿನ ವಿಚಾರದಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.