Bengaluru, ಮೇ 2 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 2 ರ ಶುಕ್ರವಾರದಿಂದ 8ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಎಲ್ಲರ ಬಗ್ಗೆ ದಯೆ ಮತ್ತು ಅನುಕಂಪ ತೋರುವಿರಿ. ಜೀವನದಲ್ಲಿ ಸಂತೋಷ ನೆಮ್ಮದಿ ನಿಮ್ಮದಾಗುತ್ತದೆ. ಉದ್ಯೋಗಿಯಾಗಿದ್ದರೆ ಸಹೋದ್ಯೋಗಿಗಳ ಸಹಕಾರ ಲಭಿಸುತ್ತದೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಯಾರಿಗೂ ತಿಳಿಯದಂತೆ ಭವಿಷ್ಯದ ಜೀವನಕ್ಕಾಗಿ ಹಣವನ್ನು ಉಳಿತಾಯ ಮಾಡುವಿರಿ. ಮನೆಯಲ್ಲಿ ಸೌಹಾರ್ದಯುತ ವಾತಾವರಣ ಇರಲಿದೆ. ಜೀವನದಲ್ಲಿನ ಬದಲಾವಣೆಗಳಿಗೆ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.