Bengaluru, ಮೇ 15 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 16 ರ ಶುಕ್ರವಾರದಿಂದ 22ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಯಾವುದೇ ಸಂದರ್ಭ ಎದುರಾದರೂ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ವರ್ತಿಸುವಿರಿ. ಆದರೆ ಮಾಡಬೇಕಾದ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ನಿಧಾನವಾದರೂ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ದೈಹಿಕ ಶ್ರಮ ಉಂಟಾದರೂ ಮಾಡಬೇಕಾದ ಕೆಲಸ ಕಾರ್ಯಗಳನ್ನು ನಿಲ್ಲಿಸುವುದಿಲ್ಲ. ಆಡಂಬರದ ಜೀವನ ಇಷ್ಟಪಡುವುದಿಲ್ಲ. ಅನಾವಶ್ಯಕವಾಗಿ ಬೇರೆಯವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.