ಭಾರತ, ಫೆಬ್ರವರಿ 14 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 14ರ ಶುಕ್ರವಾರದಿಂದ 20ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಕುಟುಂಬದ ಆರ್ಥಿಕ ಪರಿಸ್ಥಿತಿಯ ನಿಯಂತ್ರಣವು ನಿಮ್ಮದಾಗುತ್ತದೆ. ಉದ್ಯೋಗಿಗಳಿಗೆ ನಿರೀಕ್ಷಿತ ಸ್ಥಾನಮಾನವು ದೊರೆಯುತ್ತದೆ. ಉದ್ಯಮಿಗಳಿಗೆ ಉತ್ತಮ ಆದಾಯ ದೊರೆಯಲಿದೆ. ನಿಮ್ಮ ಮನಸ್ಸಿಗೆ ಒಪ್ಪುವ ಆಭರಣವನ್ನು ಖರೀದಿ ಮಾಡುವಿರಿ. ನಿಮ್ಮಿಂದ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ವಿರೋಧಿಗಳನ್ನು ಆತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.