ಭಾರತ, ಮಾರ್ಚ್ 6 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 7 ಶುಕ್ರವಾರದಿಂದ 13ರ ಗುರುವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಸೌಂದರ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ಚರ್ಮದ ತೊಂದರೆಯಿಂದ ಪಾರಾಗುವಿರಿ. ವಿನಯದಿಂದ ನಡೆದುಕೊಳ್ಳುವ ಕಾರಣ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ನಿಮ್ಮಲ್ಲಿನ ಒಳ್ಳೆಯ ಮನಸ್ಸು ಮತ್ತು ಯೋಚನೆಗಳು ಎಲ್ಲರ ಮನ ಗೆಲ್ಲುತ್ತದೆ. ನಿಮ್ಮನ್ನು ನಂಬಿರುವ ಕುಟುಂಬದ ಸದಸ್ಯರನ್ನು ಕಾಪಾಡುವಲ್ಲಿ ಯಶಸ್ವಿಯಾಗುವಿರಿ. ನಿಮಗೆ ಉನ್ನತ ಮಟ್ಟದ ಧೈರ್ಯ ಮತ್ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.