Bengaluru, ಮೇ 8 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 9 ರ ಶುಕ್ರವಾರದಿಂದ 15ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಸ್ವಾಭಿಮಾನಿಗಳಾದ ನೀವು ಬೇರೆಯವರ ಅಧೀನದಲ್ಲಿ ಇರಲು ಬಯಸುವುದಿಲ್ಲ. ಸ್ವತಂತ್ರವಾಗಿ ಜೀವನ ಮಾಡಲು ಉದ್ಯೋಗವನ್ನು ಬಯಸುತ್ತೀರಿ. ಸ್ವಂತ ವ್ಯಾಪಾರ, ವ್ಯವಹಾರ ಇದ್ದಲ್ಲಿ ಪತಿಯ ಸಹಕಾರ ದೊರೆಯಲಿದೆ. ಉದಾರವಾದ ಮನಸ್ಸಿರುತ್ತದೆ. ಆಕರ್ಷಕವಾದ ವಸ್ತುಗಳ ಬಗ್ಗೆ ಒಲವಿರುತ್ತದೆ. ಕುಟುಂಬದ ಕೆಲಸ ಕಾರ್ಯಗಳಲ್ಲಿ ಮುಂದಾಳತ್ವ ವಹಿಸುವಿರಿ. ಪ್ರವಾಸ ಪ್ರಿಯರು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.