ಭಾರತ, ಮಾರ್ಚ್ 6 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 7 ಶುಕ್ರವಾರದಿಂದ 13ರ ಗುರುವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ರಾಜ ಗಾಂಭೀರ್ಯದಿಂದ ನಡೆದುಕೊಳ್ಳುವಿರಿ. ಆರಂಭಿಸಿದ ಕೆಲಸ ಕಾರ್ಯಗಳನ್ನು ಉತ್ಸಾಹದಿಂದ ಪೂರ್ಣಗೊಳಿಸುವಿರಿ. ಸಮಸ್ಯೆಗಳು ಎದುರಾದಾಗ ಧೈರ್ಯಗೆಡದೆ ಸೂಕ್ತ ಪರಿಹಾರವನ್ನು ಕಂಡುಹಿಡಿಯುವಿರಿ. ಏಕಾಂಗಿಯಾಗಿ ಇರಲು ಬಯಸುವಿರಿ. ನೀವಾಗಿಯೇ ಕುಟುಂಬದ ಜವಾಬ್ದಾರಿಗಳನ್ನು ಒಪ್ಪಿಕೊಳ್ಳುವಿರಿ. ಅನಾವಶ್ಯಕವಾಗಿ ಮಾತನಾಡುವುದನ್ನು ಇಷ್ಟಪಡುವುದಿಲ್ಲ. ಬೇರೆಯವರ ತಪ್ಪನ್ನು ನಿರ್ಧಾಕ್ಷಿಣ್ಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.