ಭಾರತ, ಫೆಬ್ರವರಿ 27 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 28ರ ಶುಕ್ರವಾರದಿಂದ ಮಾರ್ಚ್ 6ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಯಾವುದೇ ವಿಚಾರವನ್ನು ಸುಲಭವಾಗಿ ಒಪ್ಪುವುದಿಲ್ಲ. ನಿಮ್ಮಲ್ಲಿ ಆವಿಷ್ಕಾರ ಮನೋಭಾವನೆ ಇರುತ್ತದೆ. ನಿಮ್ಮ ಮನದ ಇಂಗಿತವನ್ನು ಕಾರ್ಯರೂಪಕ್ಕೆ ತರುವಿರಿ. ನಿಮಗೆ ಚಂಚಲತೆಯ ಗುಣವಿರುತ್ತದೆ. ಅನಾವಶ್ಯಕವಾಗಿ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವಿರಿ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಸರಳ ಜೀ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.