ಭಾರತ, ಮಾರ್ಚ್ 13 -- Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್ 14 ರ ಶುಕ್ರವಾರದಿಂದ 20ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಹಣದ ಕೊರತೆ ಇರುತ್ತದೆ. ಆದರೆ ಆದಾಯವೂ ಉತ್ತಮವಾಗಿರುತ್ತದೆ. ತಂದೆಯವರ ಅಥವಾ ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಬುದ್ಧಿವಂತಿಕೆಯಿಂದ ದಿನನಿತ್ಯದ ಸಮಸ್ಯೆಗಳನ್ನು ಬಗೆಹರಿಸುವಿರಿ. ಮಕ್ಕಳ ಜೀವನದಲ್ಲಿ ಶುಭದಾಯಕ ಘಟನೆಗಳು ನಡೆಯಲಿವೆ. ಉದ್ಯೋಗದಲ್ಲಿ ಏಕಾಂಗಿಯಾಗಿ ಕರ್ತವ್ಯವನ್ನು ನಿರ್ವಹ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.