ಭಾರತ, ಮೇ 30 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 30 ರ ಶುಕ್ರವಾರದಿಂದ ಜೂನ್ 5ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಕುಟುಂಬದ ಹಿರಿಯರ ಮಾತನ್ನು ಗೌರವಿಸುವಿರಿ. ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ನಿಮ್ಮ ನಿರ್ಧಾರವೇ ಅಂತಿಮವಾಗುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಖಚಿತವಾದ ಗೆಲುವು ದೊರೆಯುತ್ತದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಉದ್ಯೋಗಸ್ಥರಿಗೆ ಉನ್ನತ ಅಧಿಕಾರ ದೊರೆಯುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಅನಾವಶ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.