ಭಾರತ, ಮೇ 23 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 23 ರ ಶುಕ್ರವಾರದಿಂದ 29ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಕುಟುಂಬದಲ್ಲಿ ಸುಖ ಸಂತೋಷ ಸಮೃದ್ಧಿ ತುಂಬಿರುತ್ತದೆ. ಕುಟುಂಬದ ಹಣಕಾಸಿನ ವಿಚಾರದಲ್ಲಿ ನಿಧಾನವಾಗಿ ಹತೋಟಿ ಸಾಧಿಸುವಿರಿ. ಸೋದರನಿಂದ ಹಣದ ಸಹಾಯ ದೊರೆಯುತ್ತದೆ. ವಿವಾಹವಾದರೂ ತವರು ಮನೆಯಲ್ಲಿ ಅಧಿಕಾರ ಚಲಾಯಿಸುವಿರಿ. ನಿಮ್ಮ ಮಾತುಗಳಿಗೆ ಎಲ್ಲೆಡೆ ಗೌರವ ಲಭಿಸುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳಿಗೆ ಬದ್ಧರಾಗಲು ವಿಪಲರಾಗುವಿರಿ. ವಿದ್ಯಾರ್ಥಿಗಳು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.