ಭಾರತ, ಮೇ 23 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 23 ರ ಶುಕ್ರವಾರದಿಂದ 29ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ನಿಮ್ಮಲ್ಲಿ ಆತುರದ ಮನಸ್ಸಿರುತ್ತದೆ. ಇದರಿಂದ ಯಾವುದೇ ಕೆಲಸ ಕಾರ್ಯಗಳನ್ನು ಯೋಜನಾಬದ್ಧವಾಗಿ ಮಾಡಲು ಸಾಧ್ಯವಾಗುವುದಿಲ್ಲ. ಆತ್ಮವಿಶ್ವಾಸದಿಂದ ಮುಂದುವರೆದರೆ ನಿರೀಕ್ಷಿತ ಯಶಸ್ಸು ನಿಮ್ಮದಾಗುತ್ತದೆ. ನಯವಾದ ಮಾತಿನ ಬಲದಿಂದ ಎದುರಾಗುವ ಸಮಸ್ಯೆಗಳಿಂದ ಪಾರಾಗುವಿರಿ. ಯಾವುದೇ ವಿಚಾರವಾದರೂ ಸ್ಥಿರವಾದ ಮನಸ್ಸಿನಿಂದ ತೀರ್ಮಾನಗಳನ್ನು ತೆಗೆದುಕೊಳ್ಳುವುದಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.