ಭಾರತ, ಮೇ 23 -- ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 23 ರ ಶುಕ್ರವಾರದಿಂದ 29ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರುಪೇರಾಗಲಿದೆ. ಒಲ್ಲದ ಮನಸ್ಸಿನಿಂದ ಕುಟುಂಬದ ಜವಾಬ್ದಾರಿಯನ್ನು ಒಪ್ಪಿಕೊಳ್ಳುವಿರಿ. ಪತಿಯ ಬಿಡುವಿಲ್ಲದ ಕೆಲಸಗಳಿಗೆ ಸಹಕಾರ ನೀಡುವಿರಿ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರವಿದ್ದಲ್ಲಿ ನಿಮ್ಮ ತೀರ್ಮಾನಗಳೇ ಅಂತಿಮವಾಗುತ್ತದೆ. ಮಾತಿನಲ್ಲಿ ನಯ ವಿನಯ ತೋರುವಿರಿ. ನ...
Click here to read full article from source
To read the full article or to get the complete feed from this publication, please
Contact Us.