ಭಾರತ, ಮೇ 23 -- ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜನವರಿ ಸೆಮಿಸ್ಟರ್ನ ಸ್ಟಡಿ ವೆಬ್ಸ್ ಆಫ್ ಆಕ್ಟಿವ್ ಲರ್ನಿಂಗ್ ಫಾರ್ ಯಂಗ್ ಆಸ್ಪೈರಿಂಗ್ ಮೈಂಡ್ಸ್ (SWAYAM) ಪರೀಕ್ಷೆಯನ್ನು ಮೇ 24, 25 ಮತ್ತು 31 ರಂದು ಎರಡು ಪಾಳಿಗಳಲ್ಲಿ ನಡೆಸಲಿದೆ. ಮೊದಲ ಪರೀಕ್ಷೆಯು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು ಎರಡನೇ ಪಾಳಿಯು ಮಧ್ಯಾಹ್ನ 3:00 ರಿಂದ ಸಂಜೆ 6:00 ರವರೆಗೆ ನಡೆಯಲಿದೆ.
ನೀವು ಈ ಪರೀಕ್ಷೆ ಬರೆಯುತ್ತಿದ್ದು, ಇನ್ನೂ ಪ್ರವೇಶ ಪತ್ರಿಕೆ ಡೌನ್ಲೋಡ್ ಮಾಡಿಕೊಂಡಿಲ್ಲ ಎಂದರೆ https://exams.nta.ac.in/swayam ಈ ವೆಬ್ಸೈಟ್ಗೆ ಭೇಟಿ ನೀಡಿ. ಇಲ್ಲಿ ನೀವು ನಿಮ್ಮ ಪ್ರವೇಶ ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ: ಯುಪಿಎಸ್ಸಿ ಪ್ರಿಲಿಮ್ಸ್ 2025: ಪ್ರಿಲಿಮ್ಸ್ ಪರೀಕ್ಷೆಗೆ ಅಂತಿಮ ಹಂತದ ಸಿದ್ಧತೆಗೆ 10 ಸಲಹೆಗಳು
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.