Bengaluru, ಮೇ 19 -- ಹೊಸಪೇಟೆ: ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಾವಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕಮಲಾಪುರದ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಉತ್ತಮ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಏಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.