ಭಾರತ, ಮೇ 25 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 23ರ ಭಾನುವಾರದಿಂದ ಮೇ 31 ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ.
ಚರ್ಮದ ದೋಷ ಇದ್ದಲ್ಲಿ ಬೇಗ ಗುಣವಾಗಲಿದೆ. ಮಕ್ಕಳಿಗೆ ಗಂಟಲಿಗೆ ಸಂಬಂಧಿಸಿದ ತೊಂದರೆ ಇರುತ್ತದೆ. ಮನೆತನದ ಹಣಕಾಸಿನ ಸಮಸ್ಯೆಗಳನ್ನು ಬಗೆಹರಿಸುವಿರಿ. ಕುಟುಂಬದಲ್ಲಿ ಆತಂಕದ ಪರಿಸ್ಥಿತಿ ಎದುರಾಗುತ್ತದೆ. ಕಲುಷಿತ ಆಹಾರ ಸೇವನೆಯಿಂದ ಹೊಟ್ಟೆಗೆ ಸಂಬಂಧಿಸಿದ ತೊಂದರೆ ಉಂಟಾಗುತ್ತದೆ. ಕೈ ಕಾಲು ನೋವಿನಿಂದ ಬಳಲುವಿರಿ. ಮಕ್ಕಳ ಜೀವನದಲ್ಲಿಎದುರಾಗುವ ತೊಂದರೆ ತಪ್ಪಿಸಲು ಯಶಸ್ವಿಯಾಗುವಿರಿ. ಸ್ಟಾಕ್ ಮತ್ತು ಷೇರಿನ ಹೂಡಿಕೆಯಿಂದ ಉತ್ತಮ ಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.