ಭಾರತ, ಫೆಬ್ರವರಿ 2 -- ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಫೆಬ್ರುವರಿ 2ರಂದು ಮೇಷದಿಂದ ಮೀನ ರಾಶಿವರೆಗೆ ದಿನಭವಿಷ್ಯ ಹೇಗಿದೆ ನೋಡಿ.

ಇಂದು ನಿಮಗೆ ಶುಭ ದಿನವಾಗಲಿದೆ. ಶುಭ ಕಾರ್ಯಗಳಿಗೆ ಹಣ ಖರ್ಚಾಗುತ್ತದೆ. ಪ್ರೇಮ ಜೀವನವು ಮೊದಲಿಗಿಂತ ಉತ್ತಮವಾಗಿರುತ್ತದೆ. ಮಕ್ಕಳಿಂದ ನಿಮಗೆ ಬೆಂಬಲ ಸಿಗುತ್ತದೆ. ವ್ಯವಹಾರದ ದೃಷ್ಟಿಯಿಂದ ನೀವು ಉತ್ತಮ ಸ್ಥಾನದಲ್ಲಿರುತ್ತೀರಿ. ಹಿರಿಯರಿಂದ ಆಶೀರ್ವಾದ ಪಡೆಯುವಿರಿ. ಹಣ ಉಳಿಸುವತ್ತ ಗಮನ ಹರಿಸಿ.

ಹೊಸ ಆದಾಯದ ಮೂಲಗಳು ಸೃಷ್ಟಿಯಾಗುತ್ತವೆ. ಹಳೆಯ ಮೂಲಗಳಿಂದಲೂ ಹಣ ಬರುತ್ತದೆ. ನೀವು ಕೆಲವು ಹೊಸ ಕೆಲಸಗಳನ್ನು ಪ್ರಾರಂಭಿಸಬಹುದು. ಹೊಸ ಆದಾಯದ ಮೂಲ ತೆರೆದುಕೊಳ್ಳಬಹುದು. ನಿಮಗೆ ಒಳ್ಳೆಯ ಸ...